
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ 62ನೇ ಹುಟ್ಟುಹಬ್ಬ ಅಭಿಮಾನಿಗಳ ಜೊತೆ ಹುಟ್ಟುಹಬ್ಬದ ಸಂಭ್ರಮದಿಂದ ಶಿವಣ್ಣ ದೂರ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಖ್ಯಾತಿಯ ಶಿವರಾಜಕುಮಾರ್ ಅವರಿಗೆ ಇಂದು (12 ಜುಲೈ 2024) ಹುಟ್ಟುಹಬ್ಬದ ಸಂಭ್ರಮ. ನಟ ಶಿವರಾಜಕುಮಾರ್ ಅವರು 62ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. Continue Reading