
ತೆರೆಮೇಲೆ ಕುಡುಬಿ ಜನಜೀವನ ಅನಾವರಣ ಕಡಲತಡಿಯ ಕಥೆಗೆ ಚಿತ್ರರೂಪ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಗುಂಮ್ಟಿ’ ನಿರತ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ Continue Reading