
ಕುತೂಹಲ ಮೂಡಿಸಿದ ದಿಗಂತ್ ಹೊಸ ಗೆಟಪ್ ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘ಉತ್ತರಕಾಂಡ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಈಗ ಈ ಸಿನಿಮಾದ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, ‘ಉತ್ತರಕಾಂಡ’ ಸಿನಿಮಾದಲ್ಲಿ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ! ದೂದ್ ಪೇಡಾ ದಿಗಂತ್ Continue Reading