
ಬರ್ತಡೇ ಖುಷಿಯಲ್ಲಿ ತಾಂಡವ್ ರಾಮ್… ಎರಡನೇ ಹಂತದ ಚಿತ್ರೀಕರಣಕ್ಕೆ ರೆಡಿ ‘ದೇವನಾಂಪ್ರಿಯ’… ತಾಂಡವ್ ಹುಟ್ಟುಹಬ್ಬಕ್ಕೆ ‘ದೇವನಾಂಪ್ರಿಯ’ ಹೊಸ ಪೋಸ್ಟರ್ ಕನ್ನಡ ಕಿರುತೆರೆಯಲ್ಲಿ ‘ಜೋಡಿ ಹಕ್ಕಿ’, ‘ಭೂಮಿಗೆ ಬಂದ ಭಗವಂತ’ ದಂತಹ ಹಲವು ಧಾರಾವಾಹಿಗಳಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ತಾಂಡವ್ ರಾಮ್. ಈಗ ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡುತ್ತಿರುವ ನಟ ತಾಂಡವ Continue Reading