Home Archive by category Pop Corner (Page 8)
Pop Corner
ಜುಲೈ ಬದಲು ಆಗಸ್ಟ್‌ ತಿಂಗಳು ‘ಪೌಡರ್’ ಸಿನಿಮಾ ರಿಲೀಸ್ ಸಿನಿಮಾದ ಬಿಡುಗಡೆ ಒಂದು ತಿಂಗಳು ಮುಂದಕ್ಕೆ   ಎಲ್ಲ ಅಂದುಕೊಂಡಂತೆ ಆಗಿದ್ದರೆ, ಇದೇ ಜುಲೈ 15ರಂದು ದಿಗಂತ್‌, ಧನ್ಯಾ ರಾಮಕುಮಾರ್‌, ರಂಗಾಯಣ ರಘು ಮೊದಲಾದವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ಪೌಡರ್’ ಸಿನಿಮಾ ಬಿಡುಗಡೆಯಾಗಿ ತೆರೆಗೆ ಬರಬೇಕಿತ್ತು. ಚಿತ್ರತಂಡ ಕೂಡ ಕೆಲ ತಿಂಗಳ ಹಿಂದೆಯೇ ಜುಲೈ 15ರಂದು ‘ಪೌಡರ್’ ಸಿನಿಮಾ ಬಿಡುಗಡೆಯಾಗಲಿದೆ ಎಂದು Continue Reading
Pop Corner
ಮ್ಯಾಸೀವ್ ಸ್ಟಾರ್ ರಾಜವರ್ಧನ್ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್ ‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್, ‘ಹಿರಣ್ಯ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಾಗಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ‘ಪದೇ ಪದೇ….’ ಎಂಬ ಗೀತೆಗೆ ಸಂಚಿತ್ ಹೆಗ್ಡೆ Continue Reading
Pop Corner
ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ ಸಿನಿಮಾ ಧಮಾಕ… ಆ.15ಕ್ಕೆ ಪೂರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾ ರಿಲೀಸ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ Continue Reading
Pop Corner
ದಿಯಾ ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’… ‘ರಥಾವರ’ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಜೊತೆಯಾದ ರೋರಿಂಗ್ ಸ್ಟಾರ್ ಶ್ರೀಮುರಳಿ ‘ದಿಯಾ’ ಪೃಥ್ವಿ ಅಂಬಾರ್ ಹಾಗೂ ‘ರಥಾವರ’ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ. ಪೃಥ್ವಿ ಈಗ ‘ಚೌಕಿದಾರ್’ ಆಗಿದ್ದಾರೆ. ಕೆಂಪು ಬಣ್ಣದ ಅಕ್ಷರದ ಮೂಲಕ ಚಿತ್ರತಂಡ ‘ಚೌಕಿದಾರ್’ ಟೈಟಲ್ Continue Reading
Pop Corner
‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ ಡಾಲಿ ಧನಂಜಯ್ ತಮ್ಮ- ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್  ಬಿಡುಗಡೆಗೆ ಸಿದ್ಧವಿರುವ ‘ಕೋಟಿ’ ಸಿನಿಮಾ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ‘ಕೋಟಿ’ ರೂಪಾಯಿ ದುಡಿದು ತನ್ನ‌ Continue Reading
Pop Corner
ಬಿಡುಗಡೆಯಾಯಿತು ʼಕೋಟಿʼ ಸಿನಿಮಾದ ಮತ್ತೊಂದು ಗೀತೆ ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ʼಕೋಟಿʼ ಸಿನಿಮಾದ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು Continue Reading
Pop Corner
ಸದ್ದಿಲ್ಲದೆ ಐವತ್ತು ದಿನ ಪೂರೈಸಿದ ‘ಬ್ಲಿಂಕ್‌’ ಚಿತ್ರತಂಡದ ಮೋಗದಲ್ಲಿ ಮೂಡಿದ ಗೆಲುವಿನ ನಗು ಕೆಲ ತಿಂಗಳ ಹಿಂದೆ ಕನ್ನಡದಲ್ಲಿ’ಬ್ಲಿಂಕ್‌ʼ ಎಂಬ ಸಿನಿಮಾ ತೆರೆಕಂಡಿದ್ದು ಬಹುತೇಕರಿಗೆ ನೆನಪಿರಬಹುದು. ಇದೀಗ ಈ ‘ಬ್ಲಿಂಕ್‌’ ಸಿನಿಮಾ ಸದ್ದಿಲ್ಲದೆ 50 ದಿನಗಳನ್ನು ಪೂರೈಸಿದೆ.ಹೌದು, ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ’ಬ್ಲಿಂಕ್‌’ ಸಿನಿಮಾ ಮೊದಲು ಥಿಯೇಟರಿನಲ್ಲಿ ಬಿಡುಗಡೆಯಾಗಿದ್ದು, ಆ Continue Reading
Pop Corner
ಹೊರಬಂತು ‘ಸಿ’ ಸಿನಿಮಾದ ಮೆಲೋಡಿ ಹಾಡು ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ಸಿ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸದ್ಯ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಇದೇ ವೇಳೆ ‘ಸಿ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದಲ್ಲಿ ಬರುವ ಹಾಡೊಂದನ್ನು ಬಿಡುಗಡೆ ಮಾಡಿದೆ. ಅಪ್ಪ-ಮಗಳ ಬಾಂಧವ್ಯದ ಕಥೆಗೆ ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಸಾಥ್ ಇತ್ತೀಚೆಗೆ ‘ಸಿ’ ಸಿನಿಮಾದ ತಂದೆ-ಮಗಳ Continue Reading
Pop Corner
ವಿಜಯ್ ಸೇತುಪತಿ ನಟನೆಯ ‘ಏಸ್’ ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ಬಿಡುಗಡೆ ತಮಿಳಿನ ಖ್ಯಾತ ನಟ, ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ಮುಂಬರುವ ಬಾಹುನಿರೀಕ್ಷಿತ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಏಕಕಾಲಕ್ಕೆ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ʼಏಸ್‌ʼ  ಟೀಸರ್ ಅನಾವರಣಗೊಳಿಸಲಾಗಿದೆ. ಇನ್ನು ಬಿಡುಗಡೆಯಾಗಿರುವ Continue Reading
Pop Corner
ದಿಗಂತ್‌ – ಧನ್ಯಾ ರಾಮಕುಮಾರ್‌ ಜೋಡಿಯ ಮತ್ತೊಂದು ಚಿತ್ರ ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ʼಕೆ.ಆರ್‌.ಜಿ ಸ್ಟುಡಿಯೋಸ್‌ʼ ಮತ್ತು ʼಟಿ.ವಿ.ಎಫ್‌ ಮೋಶನ್‌ ಪಿಕ್ಚರ್ಸ್‌ʼ ಸಂಸ್ಥೆಗಳು ಘೋಷಿಸಿದ ಚೊಚ್ಚಲ ಸಿನಿಮಾ ʼಪೌಡರ್ʼ ಇದೀಗ ಸದ್ದಿಲ್ಲದೆ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯ ತನ್ನ ಅಂತಿಮ ಹಂತದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿರುವ ʼಪೌಡರ್‌ʼ ಚಿತ್ರತಂಡ ಇದೀಗ ತಮ್ಮ ಸಿನಿಮಾದ ಮೊದಲ ಟೀಸರ್‌ ಬಿಡುಗಡೆ ಮಾಡಿದೆ. ಇನ್ನು ಬಿಡುಗಡೆಯಾಗಿರುವ Continue Reading
Load More
error: Content is protected !!