ಶಿವರಾಜ್ ಕುಮಾರ್ ಭೇಟಿಯಾದ ಚಿತ್ರತಂಡ ಶಿವಣ್ಣ ಅಭಿಮಾನಿಗಳಿಗೆ ಚಿತ್ರತಂಡದ ಕಡೆಯಿಂದ ಗುಡ್ ನ್ಯೂಸ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ 131ನೇ ಸಿನೆಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಇನ್ನೂ ಹೆಸರಿಡದ ಈ ಸಿನೆಮಾದ ಇಂಟ್ರೂಡಕ್ಷನ್ ಟೀಸರ್ ಇತ್ತೀಚೆಗಷ್ಟೇ ಶಿವಣ್ಣನ ಜನ್ಮದಿನಕ್ಕೆ ರಿಲೀಸ್ ಮಾಡಿದ್ದ ಚಿತ್ರತಂಡ, ಶಿವಣ್ಣನ ಅಭಿಮಾನಿಗಳ Continue Reading