ವಿಜಯ್ ಸೇತುಪತಿ ನಟನೆಯ ‘ಏಸ್’ ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ಬಿಡುಗಡೆ ತಮಿಳಿನ ಖ್ಯಾತ ನಟ, ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ಮುಂಬರುವ ಬಾಹುನಿರೀಕ್ಷಿತ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಏಕಕಾಲಕ್ಕೆ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ Continue Reading