‘ಗುಂಮ್ಟಿ’ಯ ಸುಮಧುರ ಗೀತೆಗೆ ಮೆಹಬೂಬ್ ಸಾಬ್ ಧ್ವನಿ ಮೊದಲ ಹಾಡನ್ನು ಬಿಡುಗಡೆ ಮಾಡಿದ ‘ಗುಂಮ್ಟಿ’ ಚಿತ್ರತಂಡ ಈಗಾಗಲೇ ತನ್ನ ಟೈಟಲ್ ಮತ್ತು ಕಂಟೆಂಟ್ ಮೂಲಕ ಕನ್ನಡ ಚಿತ್ರರಂಗದಲ್ಲಿ ಒಂದಷ್ಟು ಮಂದಿಯ ಗಮನ ಸೆಳೆಯುತ್ತಿರುವ ‘ಗುಂಮ್ಟಿ’ ಸಿನೆಮಾ ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಸಿನೆಮಾದ ಚಿತ್ರೀಕರಣ ಮುಗಿಸಿ, ಸದ್ಯ Continue Reading