ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’… ʼಸಕ್ಕತ್ ಸ್ಟುಡಿಯೋʼದ ಮತ್ತೊಂದು ಪ್ರಯತ್ನ ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಸಖತ್ ಸುದ್ದಿ ಆಗ್ತಿರೋದು ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೋ’ ಮೂಲಕ ಆರ್. ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ʼಮರ್ಯಾದೆ ಪ್ರಶ್ನೆʼ . ಸಕ್ಕತ್ ಕಂಟೆಂಟ್ ಗಳ ಮೂಲಕವೇ ಪ್ರೇಕ್ಷಕರ Continue Reading