60 ನಿಮಿಷದಲ್ಲೇ 16 ಸಾವಿರ ಟಿಕೆಟ್ ಸೋಲ್ಡ್ ಔಟ್! ಸಿಲಿಕಾನ್ ಸಿಟಿಯಲ್ಲಿ ‘ಜನನಾಯಗನ್’ ಮ್ಯೂಸಿಕ್ ಡೈರೆಕ್ಟರ್ ಕನ್ಸರ್ಟ್ ಮೇ. 31ಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ! ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ‘ಕೆವಿಎನ್’ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ. Continue Reading

ಮೋಹನ್ ಲಾಲ್, ಪೃಥ್ವಿರಾಜ್ ಜೋಡಿಯ ಭರ್ಜರಿ ಪ್ರಚಾರ ಬೆಂಗಳೂರಿನಲ್ಲಿ ‘ಲೂಸಿಫರ್-2’ ಚಿತ್ರತಂಡ ಪ್ರಮೋಷನ್ ಸಿನೆಮಾದ ಬಗ್ಗೆ ಮಾಹಿತಿ ಹಂಚಿಕೊಂಡಚಿತ್ರತಂಡ ಮಾಲಿವುಡ್ ಬಹುನಿರೀಕ್ಷಿತ ಸಿನೆಮಾ ‘ಎಲ್ 2 ಎಂಪುರಾನ್’ ತೆರೆಗೆ ಬಂದಿದೆ. ಈಗಾಗಲೇ ನಾನಾ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಬೆಂಗಳೂರಿನಲ್ಲಿ ಭರ್ಜರಿಯಾಗಿ ಪ್ರಚಾರ ನಡೆಸಿದೆ. ಬೆಂಗಳೂರಿನ ಓರಿಯಾನ್ ಮಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ Continue Reading