‘ಅಪ್ಪು’ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರ ಭೇಟಿ ರಾಜ್ಯದಾದ್ಯಂತ ನಟ ಪುನೀತ್ ರಾಜ್ಕುಮಾರ್ ಜನ್ಮದಿನ ಆಚರಣೆ ಅಭಿಮಾನಿಗಳಿಂದ ‘ಅಪ್ಪು’ 50ನೇ ವರ್ಷದ ಬರ್ತ್ಡೇ ಸೆಲೆಬ್ರೇಷನ್ ನಟ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ Continue Reading

ಅನಾರೋಗ್ಯದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ಅಭಿಮಾನಿಗಳ ಕ್ಷಮೆ; ದರ್ಶನ್ ವೀಡಿಯೋ ಸಂದೇಶ ಹಂಚಿಕೊಂಡ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರು ತಿಂಗಳ ಕಾಲ ಸೆರೆವಾಸ ಅನುಭವಿಸಿರುವ ದರ್ಶನ್, ಜಾಮೀನಿನ ಮೇಲೆ ಬಿಡುಗಡೆಯಾಗಿ ಕೆಲವು ಸಮಯವಾಗಿದೆ. ಈಗ ಮೊದಲ ಬಾರಿಗೆ ವೀಡಿಯೋ ಸಂದೇಶವನ್ನು ಅವರು ಹಂಚಿಕೊಂಡಿದ್ದು, ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. Continue Reading

ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹೊಸಚಿತ್ರ ಅನೌನ್ಸ್ ನಟ ದುನಿಯಾ ವಿಜಯ್ ಮುಂದಿನ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಗ್ರಾಮೀಣ ಸೊಗಡಿನ, ಮಣ್ಣಿನ ಕಥೆ ‘ಲ್ಯಾಂಡ್‌ಲಾರ್ಡ್’ಗೆ ವಿಜಿಗೆ ನಾಯಕ ಇದೇ ಜನವರಿ 20 ರಂದು ನಟ ಕಂ ನಿರ್ದೇಶಕ ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಈ ಬಾರಿ ದುನಿಯಾ ವಿಜಯ್ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಅಭಿಮಾನಿಗಳಿಗೆ ಪತ್ರ ಬರೆದಿದ್ದ Continue Reading

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ 62ನೇ ಹುಟ್ಟುಹಬ್ಬ ಅಭಿಮಾನಿಗಳ ಜೊತೆ ಹುಟ್ಟುಹಬ್ಬದ ಸಂಭ್ರಮದಿಂದ ಶಿವಣ್ಣ ದೂರ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಖ್ಯಾತಿಯ ಶಿವರಾಜಕುಮಾರ್ ಅವರಿಗೆ ಇಂದು (12 ಜುಲೈ 2024) ಹುಟ್ಟುಹಬ್ಬದ ಸಂಭ್ರಮ. ನಟ ಶಿವರಾಜಕುಮಾರ್ ಅವರು 62ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. Continue Reading

ಎಕ್ಸ್ ಖಾತೆಯ ಮೂಲಕ ಅಭಿಮಾನಿಗಳಿಗೆ ಸೆಂಚುರಿ ಸ್ಟಾರ್ ಪತ್ರ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಶಿವಣ್ಣ ದರ್ಶನವಿಲ್ಲ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಇದೇ ಶುಕ್ರವಾರ, ಜುಲೈ 12ರಂದು ತಮ್ಮ 62ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಲು ಅಭಿಮಾನಿಗಳು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ತಮ್ಮ ಜನ್ಮದಿನಕ್ಕೂ ಮುನ್ನ ನಟ ಶಿವರಾಜಕುಮಾರ್ ತಮ್ಮ Continue Reading