‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಬ್ರೋ ಗೌಡ ಈಗ ಸಿನಿಮಾ ಹೀರೋ.. ಕನ್ನಡದ ಮೊದಲ ಝಾಂಬಿ ಸಿನೆಮಾಗೆ ಆನಂದ ರಾಜ್ ಸಾರಥಿ ಕಿರುತೆರೆಯಿಂದ ಹಿರಿತೆರೆಗೆ ಬರಲು ಬ್ರೋ ಗೌಡ ರೆಡಿ ಕನ್ನಡ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಸಿಯಾಗಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದಿದ್ದ, ಆ ಬಳಿಕ ಕಲರ್ಸ್ ಕನ್ನಡ ವಾಹಿನಿಯ Continue Reading