‘ಎ’ ಸರ್ಟಿಫಿಕೇಟ್ ತೆಗೆದುಕೊಂಡು ಸೆನ್ಸಾರ್ ನಲ್ಲಿ ಪಾಸಾದ ‘ಪೆಪೆ’ ತೆರೆಗೆ ಬರಲು ತಯಾರಾದ ವಿನಯ್ ರಾಜಕುಮಾರ್ ಹೊಸಚಿತ್ರ ಕೆಲ ತಿಂಗಳ ಹಿಂದಷ್ಟೇ ‘ಒಂದು ಸರಳ ಪ್ರೇಮಕಥೆ’ ಸಿನಿಮಾದ ಯಶಸ್ಸಿನ ಮೂಲಕ ಗೆಲುವಿನ ನಗು ಬೀರಿದ್ದ ನಟ ವಿನಯ್ ರಾಜಕುಮಾರ್ ಈಗ ಮತ್ತೊಂದು ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, Continue Reading