ಹಾಡಿನಲ್ಲಿ ಹೊರಬಂದ ‘ಗಜರಾಮ’ ಪ್ರಚಾರದ ಭಾಗವಾಗಿ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ಚಿತ್ರತಂಡ ನಟ ರಾಜವರ್ಧನ್ ಅಭಿನಯದ ‘ಗಜರಾಮ’ ಸಿನೆಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ನಿಧಾನವಾಗಿ ‘ಗಜರಾಮ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಈಗ ಒಂದೊಂದೆ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ Continue Reading