‘ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್’ ಕನ್ನಡ ಕಿರುತೆರೆಯಲ್ಲಿ ಸತತವಾಗಿ ವೀಕ್ಷಕರನ್ನು ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ, ‘ಕಾಮಿಡಿ ಕಿಲಾಡಿಗಳು’ ಈ ಬಾರಿ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ‘ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್’ ಹೆಸರಿನಲ್ಲಿ ವೀಕೆಂಡಲ್ಲಿ ನಗುವಿನ ಟಾನಿಕ್ ನೀಡೋಕೆ ಸಿದ್ದವಾಗಿರುವ ಈ Continue Reading