ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ ‘ಮಫ್ತಿ’ ಖ್ಯಾತಿಯ ನರ್ತನ್ ಆ್ಯಕ್ಷನ್-ಕಟ್ ಹೇಳಿರುವ ‘ಭೈರತಿ ರಣಗಲ್’ ಚಿತ್ರದ ಟ್ರೇಲರ್ ಮಂಗಳವಾರ (ನ. 5ರಂದು) ರಿಲೀಸ್ ಆಗಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. Continue Reading