ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ವೆಂಕ್ಯಾ’ನ ಪ್ರದರ್ಶನ! ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ‘ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಕನ್ನಡದ ‘ವೆಂಕ್ಯಾ’ ಸಿನೆಮಾ ಆಯ್ಕೆಯಾಗಿದೆ. ’55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ Continue Reading