ಹೆಸರು ಬದಲಿಸಿಕೊಂಡು ಹೊಸ ಜರ್ನಿ ಶುರು ಮಾಡಿದ ನಟ ಹೊಸ ವರ್ಷದಲ್ಲಿ ಅಭಿಮಾನಿಗಳಿಗೆ ಹೊಸ ಸರ್‌ಪ್ರೈಸ್ ನೀಡಿದ ರವಿ ಹೊಸ ಹೆಸರಿನಲ್ಲಿ ಹೊಸ ಸಾಹಸಕ್ಕೆ ರೆಡಿ ತಮಿಳು ಚಿತ್ರರಂಗದ ಖ್ಯಾತ ನಟ ಜಯಂ ರವಿ, ತಮಿಳು ಮಾತ್ರವಲ್ಲದೆ ತೆಲುಗು, ಮಲೆಯಾಳಂನಲ್ಲೂ ಕೂಡ ತನ್ನದೇ ಆದ ಛಾಪು ಮೂಡಿಸಿರುವ ನಟ. ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದ Continue Reading