ಮೇ 10ಕ್ಕೆ ‘ರಾಮನ ಅವತಾರ’ ಬಿಡುಗಡೆ ಒಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್ ಮಾಡಲು ಚಿತ್ರತಂಡ ಯೋಜಿಸಿದೆ. ಅಂದಹಾಗೆ, ‘ರಾಮನ ಅವತಾರ’ ಸಿನಿಮಾವು Continue Reading