‘ಇತ್ಯಾದಿ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಪ್ರತಿವಾರ ನಾಲ್ಕಾರು ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಇಂಥ ಹೊಸ ಸಿನಿಮಾಗಳ ಮೂಲಕ ಹತ್ತಾರು ಹೊಸ ಕಲಾವಿದರು, ತಂತ್ರಜ್ಞರು ಚಿತ್ರರಂಗಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಲೋಕಸಭಾ ಚುನಾವಣೆಯ ಅಬ್ಬರದ ನಡುವೆಯೇ ಈ ವಾರ (ಏ. 26 ರಂದು) Continue Reading