ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ 2024-25 ನೇ ಸಾಲಿನ ಕೆ.ಎಫ್ .ಸಿ .ಸಿ ಚುನಾವಣೆಯ ಫಲಿತಾಂಶ ಪ್ರಕಟ ಪ್ರದರ್ಶಕರ ವಲಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನ ಬೆಂಗಳೂರು: ಡಿ. 14., ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆ.ಎಫ್ .ಸಿ .ಸಿ) ಯ 2024-25ನೇ ಸಾಲಿನ ವಾರ್ಷಿಕ ಚುನಾವಣೆ ಡಿ. 14ರ ಶನಿವಾರ ನಡೆಯಿತು. Continue Reading