ಹೊಸ ಕಟ್ಟಡ ಉದ್ಘಾಟಿಸಿದ ಸಿ. ಎಂ ಸಿದ್ಧರಾಮಯ್ಯ ಕೊನೆಗೂ ಈಡೇರಿದ ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ಬಹುದಿನಗಳ ಕನಸು ಬೆಂಗಳೂರು: ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼಕ್ಕೆ ತನ್ನದೇ ಆದ ಸ್ವಂತ ಕಟ್ಟಡ ಇರಬೇಕು ಎಂಬ ನಿರ್ಮಾಪಕರ ಬಹುದಿನಗಳ ಕನಸು ಕೊನೆಗೂ ಈಡೇರಿದೆ. ಸುಮಾರು ಎರಡು ವರ್ಷಗಳಿಂದ ನಡೆಯುತ್ತಿದ್ದ, ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ನೂತನ Continue Reading