Home Posts tagged kotee_movie
Pop Corner
‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ ಡಾಲಿ ಧನಂಜಯ್ ತಮ್ಮ- ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್  ಬಿಡುಗಡೆಗೆ ಸಿದ್ಧವಿರುವ ‘ಕೋಟಿ’ ಸಿನಿಮಾ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, Continue Reading
Street Beat
‘ಕೋಟಿ ಮನರಂಜನೆ’ ಹೆಸರಿನ ‘ಕೋಟಿ’ ಸಿನಿಮಾದ ಅದ್ದೂರಿ ಕಾರ್ಯಕ್ರಮ ಡಾಲಿ ಧನಂಜಯ ಅಭಿನಯದ ʼಕೋಟಿʼ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ʼಕೋಟಿʼ ಸಿನಿಮಾದ ಪ್ರೀ-ರಿಲೀಸ್ ವಿಶೇಷ ಟಿವಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ʼಕೋಟಿʼಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ Continue Reading
Pop Corner
ಬಿಡುಗಡೆಯಾಯಿತು ʼಕೋಟಿʼ ಸಿನಿಮಾದ ಮತ್ತೊಂದು ಗೀತೆ ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ʼಕೋಟಿʼ ಸಿನಿಮಾದ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು Continue Reading
Street Beat
ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಚಿತ್ರದ ಗೀತೆ ಬಿಡುಗಡೆ  ‘ಮಾತು ಸೋತು’ ಪ್ರೇಮಗೀತೆಗೆ ಅರ್ಮಾನ್‌ ಮಲ್ಲಿಕ್‌ ಧ್ವನಿ  ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ  ‘ಕೋಟಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, 2024ರ ಮೇ. 13 ರ ಸೋಮವಾರದಂದು ‘ಕೋಟಿ’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ‘ಮಾತು ಸೋತು’ ಎಂಬ Continue Reading
Pop Corner
ಡಾಲಿ ಧನಂಜಯ್ ಅಭಿನಯದ ʼಕೋಟಿʼ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ನಟ ಡಾಲಿ ಧನಂಜಯ್ ನಾಯಕ ನಟನಾಗಿ ಅಭಿನಯದ ʼಕೋಟಿʼ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಚಿತ್ರತಂಡ ʼಕೋಟಿʼ ಸಿನಿಮಾದ ಬಿಡುಗಡೆಗೆ ಮುಹೂರ್ತವನ್ನು ನಿಶ್ಚಯಿಸಿದೆ. ಹೌದು, ಇದೇ 2024ರ ಜೂನ್‌ 14ರಂದು ಡಾಲಿ ಧನಂಜಯ್ ನಾಯಕ ನಟನಾಗಿ ಅಭಿನಯಿಸುತ್ತಿರುವ ʼಕೋಟಿʼ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಜೂನ್‌ 14ಕ್ಕೆ ʼಕೋಟಿʼ ಸಿನಿಮಾ Continue Reading
Load More
error: Content is protected !!