ಎಕ್ಸ್ ಖಾತೆಯ ಮೂಲಕ ಅಭಿಮಾನಿಗಳಿಗೆ ಸೆಂಚುರಿ ಸ್ಟಾರ್ ಪತ್ರ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಶಿವಣ್ಣ ದರ್ಶನವಿಲ್ಲ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಇದೇ ಶುಕ್ರವಾರ, ಜುಲೈ 12ರಂದು ತಮ್ಮ 62ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಲು ಅಭಿಮಾನಿಗಳು ಭರದಿಂದ Continue Reading