ಮಾಲಿವುಡ್‌ನಲ್ಲಿ ರಾಜ್ ಬಿ. ಶೆಟ್ಟಿ ಹೊಸ ಇನ್ನಿಂಗ್ಸ್ ಮಮ್ಮೂಟ್ಟಿ ‘ಟರ್ಬೋ’ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ ಖಡಕ್ ವಿಲನ್ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಬಳಿಕ ನಟ ಕಂ ನಿರ್ದೇಶಕ ರಾಜ್ ಬಿ. ಶೆಟ್ಟಿ ಮಲೆಯಾಳಂ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಸ್ಯಾಂಡಲ್‌ವುಡ್ ಅಂಗಳದಲ್ಲಿ ಕೆಲ ತಿಂಗಳಿನಿಂದ ಹರಿದಾಡುತ್ತಿದ್ದರೂ, ಆ ಸಿನಿಮಾ Continue Reading