‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಹೊಸ ಸಿನಿಮಾದ ಟೈಟಲ್ ಘೋಷಣೆ ‘ರಾಮರಸ’ ಸಿನಿಮಾಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್! ‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಹಿರಿಯ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ನಿರ್ಮಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಶ್ರೀರಾಮ ನವಮಿ ಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಅಂದಹಾಗೇ, ಈ ಹೊಸ ಸಿನಿಮಾಕ್ಕೆ Continue Reading