ಪೋಸ್ಟರ್ ವಿವಾದ; ರಮೇಶ್ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್’ ನಿರ್ದೇಶಕ! ‘ಸ್ಪಾರ್ಕ್’ ಸಿನಿಮಾ ಪೋಸ್ಟರ್ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್’ ಚಿತ್ರ ತಂಡದಿಂದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್ Continue Reading

ಜುಲೈ ಮೊದಲ ವಾರದಿಂದ ‘ನನ್ನ ದೇವ್ರು’ ಧಾರಾವಾಹಿ ಪ್ರಸಾರ ಇದೇ ಜುಲೈ 8ರಿಂದ ‘ಕಲರ್ಸ್ ಕನ್ನಡ’ದಲ್ಲಿ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಕಿರುತೆರೆಯಲ್ಲಿ ಮತ್ತೊಂದು ಕೌಟುಂಬಿಕ ಧಾರಾವಾಹಿ ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ʼಕಲರ್ಸ್ ಕನ್ನಡʼ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕಥೆಯನ್ನು ಹೊತ್ತು ತಂದಿದೆ. ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ Continue Reading

‘ಕೋಟಿ’ ಕತೆಯ ಖಳನಾಯಕ ದಿನೂ ಸಾವ್ಕಾರ್ ಫೋಟೋ ಬಿಡುಗಡೆ ಬೆಳ್ಳಗೆ ನೆರೆತ ಕೂದಲು, ಗಡ್ಡ, ಮೀಸೆ, ಕುತ್ತಿಗೆಗೊಂದು ಚೈನು, ಬಾಯಲ್ಲೊಂದು ಸಿಗರೇಟು, ಕಣ್ಣಲ್ಲಿ ಯಾರದೋ ಜೀವನವನ್ನು ಬುಡಮೇಲು ಮಾಡುವ ಸಂಚು. ಇದು ಇತ್ತೀಚೆಗೆ ಬಿಡುಗಡೆಯಾಗಿರುವ ಡಾಲಿ ಧನಂಜಯ್ ನಾಯಕನಾಗಿ ಅಭಿನಯಿಸುತ್ತಿರುವ ʼಕೋಟಿʼ ಸಿನಿಮಾದ ಖಳನಾಯಕನ ಫಸ್ಟ್ ಲುಕ್ ಪೋಸ್ಟರ್. ಹೌದು, ʼಕೋಟಿʼ ಸಿನಿಮಾದಲ್ಲಿ ನಟ ಕಂ ನಿರ್ದೇಶಕ ರಮೇಶ್ ಇಂದಿರಾ ಖಳನಾಯಕನ ಪಾತ್ರದಲ್ಲಿ Continue Reading