ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ‘ಗಾಡ್ ಪ್ರಾಮಿಸ್’ ಸಿನಿಮಾದ ಮುಹೂರ್ತ ಸೂಚನ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಪ್ರಮೋದ್ ಶೆಟ್ಟಿ ಹಾಗೂ ರವಿ ಬಸ್ರೂರು ಸಾಥ್ ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ಮತ್ತು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾ ʼಗಾಡ್ ಪ್ರಾಮಿಸ್ʼಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ Continue Reading