ಮೊದಲ ಬಾರಿಗೆ ರವಿಚಂದ್ರನ್‌ಗೆ ಹೀರೋಯಿನ್ ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್, ರೊಮ್ಯಾನ್ಸ್ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟಿ ಮೇಘನಾ ಗಾಂವ್ಕರ್, ಈ ಬಾರಿ ಲೀಗಲ್-ಥ್ರಿಲ್ಲರ್ ಶೈಲಿಯ ʼದ ಜಡ್ಜ್‌ಮೆಂಟ್ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ Continue Reading

ಟ್ರೇಲರ್‌ನಲ್ಲಿ ಕುತೂಹಲ ಮೂಡಿಸಿದ ಚಿತ್ರದ ಕಥಾಹಂದರ ಈಗಾಗಲೇ ತನ್ನ ಟೈಟಲ್, ಕಂಟೆಂಟ್ ಮತ್ತು ಕಾಸ್ಟಿಂಗ್ ಮೂಲಕ ಸ್ಯಾಂಡಲ್‌ವುಡ್ ಅಂಗಳದಲ್ಲಿ ಸೌಂಡ್ ಮಾಡುತ್ತಿರುವ ʼದ ಜಡ್ಜ್‌ಮೆಂಟ್ʼ ಸಿನಿಮಾದ ಟ್ರೇಲರ್ (ಮೇ. 15, 2024 ರಂದು) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಇನ್ನು ಚಿತ್ರತಂಡ ಆರಂಭದಿಂದಲೂ ಹೇಳಿಕೊಂಡು ಬಂದಿರುವಂತೆ, ಸಾಮಾಜಿಕ ವ್ಯವಸ್ಥೆ, ಕಾನೂನು ಮತ್ತು ನ್ಯಾಯಕ್ಕಾಗಿ ನಡೆಯುವ ಹೋರಾಟದ ಕಥೆಯ ಸಣ್ಣ ಎಳೆಯ ಝಲಕ್ ಅನ್ನು ʼದ ಜಡ್ಜ್‌ಮೆಂಟ್ʼ Continue Reading

ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್, ರೊಮ್ಯಾನ್ಸ್ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್, ಈ ಬಾರಿ ಲೀಗಲ್-ಥ್ರಿಲ್ಲರ್ ಶೈಲಿಯ ʼದ ಜಡ್ಜ್‌ಮೆಂಟ್ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್ʼ ಸಿನಿಮಾ ಪೋಸ್ಟರ್, ಫಸ್ಟ್‌ಲುಕ್ ಮತ್ತು ಟೀಸರ್‌ಗಳಲ್ಲಿ ನಟ ದಿಗಂತ್ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು Continue Reading