Home Posts tagged release_announced (Page 2)
Pop Corner
‘ವಿದ್ಯಾಪತಿ’ ಆಗಮನಕ್ಕೆ ಮುಹೂರ್ತ ಫಿಕ್ಸ್… ‘ಟಾಕ್ಸಿಕ್’ ಬರಬೇಕಿದ್ದ ದಿನದಂದು ಬರುತ್ತಿದೆ ನಾಗಭೂಷಣ್  ಹೊಸ ಸಿನೆಮಾ ಏ. 10ಕ್ಕೆ ‘ವಿದ್ಯಾಪತಿ’ ಅವತಾರದಲ್ಲಿ ನಾಗಭೂಷಣ್‌ ದರ್ಶನ… ಕಳೆದ ವರ್ಷ ‘ಟಗರುಪಲ್ಯ’ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ನಾಗಭೂಷಣ್‌, ಈ ಬಾರಿ ‘ವಿದ್ಯಾಪತಿ’ ಅವತಾರದಲ್ಲಿ ಪ್ರೇಕ್ಷಕರ ಮುಂದೆ ದರ್ಶನ ಕೊಡಲು ತಯಾರಾಗಿದ್ದಾರೆ. ಈಗಾಗಲೇ ತನ್ನ Continue Reading
Quick ಸುದ್ದಿಗೆ ಒಂದು click
‘ಸಿದ್ಲಿಂಗು-2’ ಸಿನೆಮಾದ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ‘ಪ್ರೇಮಿಗಳ ದಿನ’ದಂದು ‘ಸಿದ್ಲಿಂಗು-2’ ಬಿಡುಗಡೆ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ಲೂಸ್‌ ಮಾದ ಯೋಗಿ ಹೊಸ ಸಿನೆಮಾ ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಮುಳುಗಿರುವ ‘ಸಿದ್ಲಿಂಗು-2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡರವರ ಮೊದಲ ನೋಟವನ್ನ Continue Reading
Street Beat
ರಾಜವರ್ಧನ್ ನಟನೆಯ ‘ಗಜರಾಮ’ ಬಿಡುಗಡೆಗೆ ರೆಡಿ… ಫೆ. 7ಕ್ಕೆ ಮಾಸ್ ಆಕ್ಷನ್ ಚಿತ್ರ ತೆರೆಗೆ ಎಂಟ್ರಿ ‘ಗಜರಾಮ’ನ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಕನ್ನಡ ಚಿತ್ರರಂಗದ ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಈಗಾಗಲೇ ‘ಬಿಚ್ಚುಗತ್ತಿ’ ಸಿನೆಮಾದ ಮೂಲಕ ನಾಯಕ ನಟನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು, ತಮ್ಮ ಸಾಮರ್ಥ್ಯ ಎಂಥದ್ದು ಎಂಬುದನ್ನು ತೋರಿಸಿದ್ದಾರೆ. ಕಳೆದ ವರ್ಷ Continue Reading
Street Beat
ಹೊರಬಂತು ‘ರಾವಣಾಪುರ’ ಟ್ರೇಲರ್ ಇದೇ ಜನವರಿ 17ಕ್ಕೆ ಸಿನೆಮಾ ಬಿಡುಗಡೆ ಟ್ರೇಲರ್‌ ಬಿಡುಗಡೆ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ 2025 ರ ಆರಂಭದಲ್ಲಿಯೇ ಒಂದಷ್ಟು ಹೊಸಬರ ಸಿನೆಮಾಗಳು ಬಿಡುಗಡೆಯಾಗಿ ಪ್ರೇಕ್ಷಕರ ಮುಂದೆ ಬರಲು ಭರದ ತಯಾರಿ ಮಾಡಿಕೊಳ್ಳುತ್ತಿವೆ. ಇಂಥದ್ದೇ ಒಂದು ಹೊಸ ಸಿನೆಮಾ ‘ರಾವಣಾಪುರ’. ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ರಾವಣಾಪುರ’ ಸಿನೆಮಾದ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ Continue Reading
Pop Corner
ಶಿವರಾತ್ರಿಗೆ ‘ರಾಕ್ಷಸ’ನಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದರ್ಶನ ತೆರೆಗೆ ಬರಲು ಪ್ರಜ್ವಲ್ ದೇವರಾಜ್ ಸಿನೆಮಾ ‘ರಾಕ್ಷಸ’ ರೆಡಿ… ಹೊಸ ಅವತಾರದಲ್ಲಿ ಪ್ರಜ್ವಲ್ ದೇವರಾಜ್ ದರ್ಶನ ನಟ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಮತ್ತೊಂದು ಸಿನೆಮಾ ಇದೀಗ ಬಿಡುಗಡೆಗೆ ರೆಡಿಯಾಗಿದೆ. ಅಂದಹಾಗೆ, ಈ ಸಿನೆಮಾದ ಹೆಸರು ‘ರಾಕ್ಷಸ’. ಈ ಹಿಂದೆ ಕನ್ನಡದಲ್ಲಿ ‘ರಾಕ್ಷಸ’ ಎಂಬ ಹೆಸರಿನ ಸಿನೆಮಾ Continue Reading
Street Beat
‘ಪ್ರೇಮಿಗಳ ದಿನ’ಕ್ಕೆ ಪ್ರಮೋದ್ – ಪೃಥ್ವಿ ಸಿನೆಮಾ ತೆರೆಗೆ ಎಂಟ್ರಿ ಫೆಬ್ರವರಿ 14ರಂದು ‘ಭುವನಂ ಗಗನಂ’ ದರ್ಶನ ಪ್ರೇಮಕಥಾಹಂದರ ಹೊಂದಿರುವ ಚಿತ್ರ ‘ಎಸ್‌. ವಿ. ಸಿ ಫಿಲಂಸ್‌’ ಬ್ಯಾನರ್‌ನಡಿ ಎಂ. ಮುನೇಗೌಡ ನಿರ್ಮಿಸಿರುವ ‘ಭುವನಂ ಗಗನಂ’ ಸಿನೆಮಾ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 14ರಂದು ಪ್ರೇಮಿಗಳ ದಿನದ ಸ್ಪೆಷಲ್ ಆಗಿ ಚೆಂದದ ಪ್ರೇಮಕಥಾಹಂದರ ಹೊಂದಿರುವ ಚಿತ್ರ ತೆರೆಗೆ ಬರ್ತಿದೆ. ಲವರ್ ಬಾಯ್ Continue Reading
Quick ಸುದ್ದಿಗೆ ಒಂದು click
‘ಗೇಮ್ ಚೇಂಜರ್’ಗಾಗಿ ತಲೆ ಎತ್ತಿದ ರಾಮ್ ಚರಣ್ 256 ಅಡಿ ಎತ್ತರದ ಕಟೌಟ್! ಪ್ರಭಾಸ್-ಯಶ್-ಸೂರ್ಯ ರೆಕಾರ್ಡ್ ಬ್ರೇಕ್ ಮಾಡಿದ ಚೆರ್ರಿ… ಆಂಧ್ರಪ್ರದೇಶದ ವಿಜಯವಾಡದಲ್ಲಿ ಅಭಿಮಾನಿಗಳ ಸಂಭ್ರಮ ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಸಿನೆಮಾ ‘ಗೇಮ್ ಚೇಂಜರ್’ ಬಿಡುಗಡೆಗೆ ಸಜ್ಜಾಗಿದೆ. ಅಮೆರಿಕಾದ ನೆಲದಲ್ಲಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದುವರೆಗೆ ಯಾವ ಚಿತ್ರತಂಡ Continue Reading
Pop Corner
ನವೀನ್‌ ಶಂಕರ್‌ ಹೊಸಚಿತ್ರ ‘ನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ… ಜ. 31ಕ್ಕೆ ನವೀನ್ ಶಂಕರ್ ಸಿನೆಮಾ ಬಿಡುಗಡೆ ಮತ್ತೊಂದು ಹೊಸಥರದ ಇಂಟೆನ್ಸ್‌ ಪಾತ್ರದಲ್ಲಿ ನವೀನ್ ಶಂಕರ್ ಈಗಾಗಲೇ ತನ್ನ ಫಸ್ಟ್ ಲುಕ್ ಪೋಸ್ಟರ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ‘ನೋಡಿದವರು ಏನಂತಾರೆ’ ಸಿನೆಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇದೀಗ ಈ ಸಿನೆಮಾ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದೆ. Continue Reading
Street Beat
ರಾಜವರ್ಧನ್‌ ‘ಗಜರಾಮ’ ಡಿಸೆಂಬರ್‌ 27ಕ್ಕೆ ತೆರೆಗೆ ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರಲು ರಾಜವರ್ಧನ್  ರೆಡಿ… ಭರದಿಂದ ಸಾಗಿದ ‘ಗಜರಾಮ’ನ ಪ್ರಚಾರ ‘ಬಿಚ್ಚುಗತ್ತಿ’ ಸಿನೆಮಾದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ನಾಯಕ ನಟ ರಾಜವರ್ಧನ್ ಈಗ ಔಟ್‌ ಅಂಡ್‌ ಔಟ್‌ ಮಾಸ್‌ ಎಂಟರ್‌ಟೈನ್ಮೆಂಟ್‌ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಸದ್ಯ ರಾಜವರ್ಧನ್‌ ನಾಯಕ ನಟನಾಗಿ ಅಬಿನಯಿಸಿರುವ Continue Reading
Street Beat
ಆಡಿಯನ್ಸ್‌ಗೆ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರತಂಡದ ಕಡೆಯಿಂದ ಬಂಪರ್ ಆಫರ್ ದುಬಾರಿ ಟಿಕೆಟ್‌ ದರಕ್ಕೆ ಬೇಸತ್ತ ಪ್ರೇಕ್ಷಕರಿಗೆ ಚಿತ್ರತಂಡದ ಕಡೆಯಿಂದ ಗುಡ್‌ ನ್ಯೂಸ್‌… 99 ರೂ. ಗೆ ‘ಆರಾಮ್ ಅರವಿಂದ್ ಸ್ವಾಮಿ’ ಸಿನೆಮಾ ನೋಡಲು ಆಫರ್‌ ಒಂದೆಡೆ ಚಿತ್ರಮಂದಿರಗಳಲ್ಲಿ ಸಿನೆಮಾಗಳ ಟಿಕೆಟ್‌ ದರ ಗಗನಮುಖಿಯಾಗಿದೆ ಎಂದು ಪ್ರೇಕ್ಷಕರು ಗೊಣಗುತ್ತಿದ್ದರೆ, ಮತ್ತೊಂದೆಡೆ ಒಂದಷ್ಟು ಸಿನೆಮಾ ಮಂದಿ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ Continue Reading
Load More
error: Content is protected !!