ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವ ರಾಜಕುಮಾರ್ ಎರಡನೇ ಚಿತ್ರದ ಶೀರ್ಷಿಕೆ ಘೋಷಣೆ ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರಕ್ಕೆ ‘ಎಕ್ಕ’ ಎಂಬ ಟೈಟಲ್ ಭೂಗತ ಜಗತ್ತಿಗೆ ತುತ್ತಾದವನಿಗೆ ಆಗುವ ಅನುಭವವನ್ನು ಹೇಳುವ ಕಥೆ! ‘ಯುವ’ ಸಿನೆಮಾದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ‘ದೊಡ್ಮನೆ ಹುಡುಗ’ Continue Reading