ಟೀಸರ್ ನಲ್ಲಿಯೇ ಕುತೂಹಲ ಕೆರಳಿಸಿದ ರೂಪೇಶ್ ನಟನೆಯ ‘ಅಧಿಪತ್ರ’ ಸಿನಿಮಾ ಕನ್ನಡದ ಬಿಗ್ ಬಾಸ್ ವಿಜೇತ, ನಟ ರೂಪೇಶ್ ಶೆಟ್ಟಿ ಅಭಿನಯದ ‘ಅಧಿಪತ್ರ’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ‘ಅಧಿಪತ್ರ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಮೊದಲ ಟೀಸರ್ ಅನ್ನು Continue Reading