ಬಣ್ಣದ ಬದುಕಿನ ಯಾತ್ರೆ ಮುಗಿಸಿದ ಸರಿಗಮ ವಿಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಂಗಭೂಮಿ, ಕಿರುತೆರೆ, ಹಿರಿತೆರೆ ಎಲ್ಲದಕ್ಕೂ ಹೊಂದಿಕೊಂಡಿದ್ದ ನಟ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗನಿರ್ದೇಶಕ ಸರಿಗಮ ವಿಜಿ ಬುಧವಾರ (ಜ. 15ರಂದು) ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ Continue Reading