ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ.. ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿ Continue Reading