
ನಟಿ ರಾಗಿಣಿ ದ್ವಿವೇದಿ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಧ್ವನಿಮುದ್ರಣ ಆರಂಭ ಹಳ್ಳಿ ಸೊಗಡಿನ ಪಾತ್ರದಲ್ಲಿ ತುಪ್ಪದ ಹುಡುಗಿ ಮಿಂಚಿಂಗ್..! ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗಿ ಗ್ಲಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಮನ ಗೆದ್ದಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿ ಔಟ್ ಅಂಡ್ ಔಟ್ ಡಿ-ಗ್ಲಾಮರಸ್ ಪಾತ್ರವೊಂದರ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ರಾಗಿಣಿ Continue Reading