
ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಶಾನುಭೋಗರ ಮಗಳು’ ಟ್ರೇಲರ್ ಬಿಡುಗಡೆ ‘ಮತ್ತೆ ಉದ್ಭವ’ ನಂತರ ಕೋಡ್ಲು ರಾಮಕೃಷ್ಣ ನಿರ್ದೇಶನದ ಚಿತ್ರವೊಂದು ಬಿಡುಗಡೆ ಆಗಿರಲಿಲ್ಲ. ಇದೀಗ ಅವರು ‘ಶಾನುಭೋಗರ ಮಗಳು’ ಎಂಬ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈಗಾಗಲೇ ಚಿತ್ರದ ಸೆನ್ಸಾರ್ ಆಗಿದ್ದು, ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ‘ಶಾನುಭೋಗರ ಮಗಳು’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು Continue Reading